ಕ್ರೈಂವೈರಲ್ ನ್ಯೂಸ್ಸಿನಿಮಾ

ನಟ ಕಿಚ್ಚ ಸುದೀಪ್ ತಾಯಿ ನಿಧನ..! ಚಿಕಿತ್ಸೆ ಫಲಕಾರಿಯಾಗದೆ ಸಾವು..!

228

ನ್ಯೂಸ್ ನಾಟೌಟ್: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ (Kiccha Sudeep) ತಾಯಿ ಸರೋಜಾ ಇಂದು(ಅ.20) ಕೊನೆಯುಸಿರೆಳೆದಿದ್ದಾರೆ.

ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 07:04ಕ್ಕೆ ನಿಧನ ಆಗಿರೋ ಮಾಹಿತಿ ಲಭಿಸಿದೆ.

ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ತರಲಿದ್ದಾರೆ ಎಂದು ವರದಿ ತಿಳಿಸಿದೆ.
ಮೃತ ಸರೋಜಾ ಅವರು, ನಟ ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಲಿದೆ ಎನ್ನಲಾಗಿದೆ.

See also  'ಗುಡ್ಡ ಜರಿದ ತಕ್ಷಣ ಇಡೀ ರಸ್ತೆಯನ್ನೇ ಬಂದ್ ಮಾಡೋದಲ್ಲ.., ಸಮಸ್ಯೆಗೆ ಮೊದ್ಲೇ ಪರಿಹಾರ ಮಾಡಬೇಕು', ಏನಿದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿಕೆ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget