ಕೊಡಗು

ಕೊಡಗು ಸಂಪಾಜೆಗೆ ಸಂಸದ ಪ್ರತಾಪ್ ಸಿಂಹ ಭೇಟಿ

ಕೊಯನಾಡು: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ನ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ಕಾರ್ಯಕ್ರಮವು ಶನಿವಾರ ನಡೆಯಿತು.

ಈ ಉದ್ಘಾಟನಾ ಕ್ರಾರ್ಯಕ್ರಮ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿರಾಜಪೇಟೆ ಕ್ಷೇತ್ರ ಶಾಸಕ ಕೆ ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯೆ ಸುಜಾ ಕುಶಾಲಪ್ಪ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ಶಾಂತೇಯಂಡ ರವಿ ಕುಶಾಲಪ್ಪ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಬ್ರಮಣ್ಯ ಉಪಾಧ್ಯಾಯ, ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಿರ್ಮಲ ಭರತ್, ಉಪಾಧ್ಯಕ್ಷ ಜಗದೀಶ್ ಪರ್ಮಲೆ ಹಾಗೂ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ಪಯಶ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು, ಅಂಗನವಾಡಿ ಕಾರ್ಯಕರ್ತೆಯರು , ಊರಿನ ಹಿರಿಯರು, ಸಮಸ್ತ ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Related posts

ಮಡಿಕೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ

ಕೊಡಗಿನಲ್ಲಿ ಮೂವರಿಗೆ ಕೊರೊನಾ,ಬೆಂಗಳೂರಿಗೆ ಮಾದರಿ ರವಾನೆ

ಮಡಿಕೇರಿ: ಕುಸಿದು ಬಿದ್ದು ಅತ್ತೆ ಸತ್ತರೆಂದು ಕಥೆ ಕಟ್ಟಿದ್ದ ಸೊಸೆ..!ಬಟ್ಟೆಯ ರಕ್ತದ ಕಲೆ, ಮುಖದ ಪರಚಿದ ಕಲೆಗಳು ಗಂಡನಿಗೆ ನೀಡಿತ್ತು ಕೊಲೆಯ ಸುಳಿವು..! ಮುಂದೇನಾಯ್ತು..?