ವಿಟ್ಲ: ಇಲ್ಲಿನ ಅನಂತಾಡಿ ಗ್ರಾಮದ ಬಲ್ಲಮಲೆ ಗುಡ್ಡೆಯಲ್ಲಿ ಮುಸ್ಲಿಂ ಜೋಡಿಯು ರಾಸ ಲೀಲೆ ನಡೆಸಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಅಸಹ್ಯವಾಗಿ ವರ್ತಿಸುತ್ತಿದ್ದ ಇವರ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಜೋಡಿಯನ್ನು ಹಾಗೂ ದ್ವಿಚಕ್ರ ವಾಹವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
previous post