ಕ್ರೈಂ

ಮುಂಬೈ ಸರಣಿ ಬ್ಲಾಸ್ಟ್ ನ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬುಬಕರ್ ಬಂಧನ!

606

ಮುಂಬೈ: ಅನೇಕ ದೇಶಗಳಲ್ಲಿ ನಡೆಯುತ್ತಿರುವ ಭಾರತದ ಪ್ರಮುಖ ಶೋಧ ಕಾರ್ಯಾಚರಣೆಯಲ್ಲಿ ಭಾರತೀಯ ಏಜೆನ್ಸಿಗಳಿಗೆ ದೊಡ್ಡ ಯಶಸ್ಸು ಸಿಕ್ಕಿದೆ. ಮುಂಬೈ 1993ರ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಅಬು ಬಕರ್ ನನ್ನು ಬಂಧಿಸುವಲ್ಲಿ ಭಾರತೀಯ ಏಜೆನ್ಸಿಗಳು ಯಶಸ್ವಿಯಾಗಿವೆ. 

ಈ ಉಗ್ರರ ಕೃತ್ಯದಲ್ಲಿ ಮುಂಬೈನ ವಿವಿಧ ಸ್ಥಳಗಳಲ್ಲಿ 12 ಬಾಂಬ್ ಸ್ಫೋಟಗಳು ಸಂಭವಿಸಿವೆ. ಮುಂಬೈ ಸರಣಿ ಬ್ಲಾಸ್ಟ್ ನಲ್ಲಿ 257 ಮಂದಿ ಸಾವಿಗೀಡಾಗಿದ್ದರೆ 713 ಜನರು ಗಾಯಗೊಂಡಿದ್ದರು. ಮಾಹಿತಿ ಪ್ರಕಾರ ಇದೀಗ ಬಂಧಿತ ಉಗ್ರ ಅಬು ಬಕರ್ ನನ್ನು ಯುಎಇಯಿಂದ ಭಾರತಕ್ಕೆ ಕರೆತರಲಾಗುತ್ತಿದೆ.

See also  ಸುಳ್ಯದ ಅಳಿಯ ಬಿಸಿ ರೋಡ್ ನಲ್ಲಿ ವಿಷ ಸೇವನೆ, ತೀವ್ರ ಅಸ್ವಸ್ಥಗೊಂಡಿದ್ದವನು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget