ಕರಾವಳಿಕ್ರೈಂಸುಳ್ಯ

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ, ಮುಂಡುಗಾರಿನಲ್ಲಿ ಘಟನೆ, ಸ್ಥಳಕ್ಕೆ ಆಗಮಿಸಿದ ಪೊಲೀಸರು

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯ ಶೇಣಿಯ ಮುಂಡುಗಾರು ಎಂಬಲ್ಲಿಂದ ವರದಿಯಾಗಿದೆ.

ಮೃತರನ್ನು ಸುಂದರ ಎಂದು ಗುರುತಿಸಲಾಗಿದೆ. ಅವರಿಗೆ 56 ವರ್ಷವಾಗಿತ್ತು. ಮಾನಸಿಕವಾಗಿ ನೊಂದು ಆತ್ಮ ಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದೀಗ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಸುಳ್ಯಕ್ಕೆ ಬರ್ತಿದ್ದಾರೆ ಹೊಸ ಎಸ್ ಐ, ಈರಯ್ಯ ದೊಂತೂರುಗೆ ವರ್ಗಾವಣೆ

ಬೆಂಗಳೂರಿನಲ್ಲಿ ಮಹಿಳೆಯನ್ನು 30 ಪೀಸ್ ಮಾಡಿ ಬರ್ಬರ ಹತ್ಯೆ, ಸಿಂಗಲ್ ಡೋರ್ ಪ್ರಿಡ್ಜ್ ನಿಂದ ಹೊರ ಬರುತ್ತಿತ್ತು ದುರ್ನಾತ..!

ನಾಳೆ ಸಂಪಾಜೆ ಗ್ರಾಮ ಪಂಚಾಯತ್‌ಗೆ ಡಾ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ