ಕ್ರೈಂರಾಜ್ಯವೈರಲ್ ನ್ಯೂಸ್

ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..! ರಸ್ತೆಗೆ ಉರುಳಿದ ಬೃಹತ್ ಬಂಡೆ..!

224

ನ್ಯೂಸ್ ನಾಟೌಟ್: ನಿರಂತರವಾಗಿ ಸುರಿದ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತಗೊಂಡಿದ್ದು, ಮಂಗಳವಾರ(ಡಿ.3) ಬೆಳಗಿನ ಜಾವ ರಸ್ತೆಗೆ ಬಂಡೆಯೊಂದು ಉರುಳಿ ಬಿದ್ದಿದೆ.

ಮುಂಜಾನೆಯಾದ್ದರಿಂದ ಯಾರಿಗೂ ತೊಂದರೆಯಾಗಿಲ್ಲ. ಸೋಮವಾರ ಇಡೀ ದಿನ ನಿರಂತರವಾಗಿ ಮಳೆ ಸುರಿದಿದೆ. ಇದರಿಂದ ಸಣ್ಣ ಗುಡ್ಡ ಕುಸಿದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಚಾಮುಂಡಿ ಬೆಟ್ಟದ ನಂದಿಗೆ ಹೋಗುವ ರಸ್ತೆಯೂ ಕುಸಿತಗೊಂಡಿತ್ತು.

Click here to follow us on Facebook

Click

https://newsnotout.com/2024/12/case-udupi-kundapura-warrant-court-bigboss/
https://newsnotout.com/2024/12/sea-kannada-news-viral-video-russian-actress-d/
https://newsnotout.com/2024/12/chatrapati-shivaji-film-by-rishab-shetty-kannada-news-telugu/
https://newsnotout.com/2024/12/cyclone-kannada-news-stalin-case-7-people-nomore/
https://newsnotout.com/2024/12/shobhita-kannada-news-cremation-viral-news-hasana/
https://newsnotout.com/2024/12/kaadaba-man-suspence-case-revealed-viral-news-police/
https://newsnotout.com/2024/12/karimani-kannada-news-atm-theft-viral-news-krishna/
See also  ಕೇರಳ : ಹಡಗಿನಲ್ಲಿ ತರುತ್ತಿದ್ದ 10 ತೈಲ ಕಂಟೇನರ್‌ ಗಳು ಸಮುದ್ರಪಾಲು..! ಕಂಟೇನರ್‌ ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಆದೇಶ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget