ರಾಜ್ಯ

ಮೈಸೂರು ದಸರಾ 2024ಕ್ಕೆ ದಿನಗಣನೆ, ಯಾವಾಗ ಆರಂಭ..? ಇಲ್ಲಿದೆ ಡಿಟೇಲ್ಸ್…

ನ್ಯೂಸ್ ನಾಟೌಟ್: ವಿಶ್ವ ಪ್ರಸಿದ್ಧ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ನಾಡ ಹಬ್ಬ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಯುತ್ತಿದೆ. ಗಜಪಡೆಗಳು ಇದೀಗ ಮೈಸೂರಿಗೆ ಆಗಮಿಸಿವೆ. ತಾಲೀಮು ಆರಂಭಿಸಿವೆ.

ಈ ಸಲ ದಸರಾ ಉದ್ಘಾಟನೆ ನಡೆಸುವುದು ಯಾವಾಗ ಅನ್ನೋದು ಇನ್ನೂ ಘೋಷಣೆಯಾಗಿಲ್ಲ. ಶೀಘ್ರದಲ್ಲೇ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

2024ರ ದಸರಾ ಮಹೋತ್ಸವ ಅಕ್ಟೋಬರ್ 3ರಂದು ಆರಂಭಗೊಂಡು ಅದೇ ತಿಂಗಳ 12ರಂದು ಸಮಾರೋಪಗೊಳ್ಳಲಿದೆ ಎಂದು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಅಕ್ಟೋಬರ್ 3ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ 9.15 ರಿಂದ 9.45ರ ಮುಹೂರ್ತದಲ್ಲಿ ದಸರಾ ಉದ್ಘಾಟನೆಗೊಳ್ಳಲಿದೆ.

Related posts

ಅಶ್ವಿನಿ ಪುನೀತ್ ರಾಜ್​ಕುಮಾರ್ ಫೋಟೋ ಬಳಸಿ ಡೀಪ್ ಫೇಕ್ ವಿಡಿಯೋ ಹಂಚಿಕೊಂಡ ವ್ಯಕ್ತಿ..! ಫಿಲ್ಮ್ ಚೇಂಬರ್ ​ಗೆ ದೂರು ನೀಡಿದ ಅಭಿಮಾನಿಗಳು..!

ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 15 ಮುಸ್ಲಿಂ ಸಂಸದರು, ಇಲ್ಲಿದೆ ಸಂಪೂರ್ಣ ಮಾಹಿತಿ

ಕೊಡಗು: 2,995 ಕುಟುಂಬಗಳ ಸ್ಥಳಾಂತರಕ್ಕೆ ನೋಟಿಸ್..! 104 ಕಡೆಗಳಲ್ಲಿ ಭೂಕುಸಿತದ ಸಾಧ್ಯತೆ..!