ಕ್ರೈಂ

ಕೂಳೂರು: ನಾಗನ ಕಟ್ಟೆಯನ್ನು ಪುಡಿಗೈದ ದುಷ್ಕರ್ಮಿಗಳು, ಅಪರಾಧಿಗಳನ್ನು ಬಂಧಿಸಿ ಹಿಂದೂ ಸಂಘಟನೆಗಳ ಒತ್ತಾಯ

874

ಮಂಗಳೂರು: ಇಲ್ಲಿನ ಕೂಳೂರು ಸಮೀಪದ ವಿ ಆರ್ ಎಲ್ ಬಳಿಯಿರುವ ನಾಗನ ಕಟ್ಟೆಯನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ವರದಿಯಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಬೇಕೆಂದಲೇ ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸ್ತಿದ್ದ ಇಬ್ಬರು ಅರೆಸ್ಟ್ ..! 3 ಮೊಬೈಲ್ ಸೇರಿ 6.99 ಲಕ್ಷ ರೂ. ಜಪ್ತಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget