ಕ್ರೈಂರಾಜ್ಯವೈರಲ್ ನ್ಯೂಸ್

ನಾಗಮಂಗಲ ಕೋಮು – ಗಲಭೆ ಪ್ರಕರಣದಲ್ಲಿ ಅಧಿಕಾರಿಗಳ ತಲೆದಂಡ..! ಪೊಲೀಸ್ ಇನ್ಸ್ ಪೆಕ್ಟರ್ ಅಮಾನತ್ತು..!

229

ನ್ಯೂಸ್ ನಾಟೌಟ್: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ರನ್ನು ಅಮಾನತ್ತು ಮಾಡಿ ನಿನ್ನೆ ರಾತ್ರಿ ಐಜಿಪಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಮಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್‌ , ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತ್ತುಗೊಳಿಸಲಾಗಿದೆ ಎಂದಿದ್ದಾರೆ.

See also  RSS ಮುಖ್ಯಸ್ಥನ ಮೇಲೆ ದಾಳಿಯ ಸುಳಿವು ಸಿಕ್ಕಿದ್ದೇಗೆ..? ಮೋಹನ್ ಭಾಗವತ್ ಮೇಲೆ ದಾಳಿಗೆ ಪ್ಲಾನ್ ಮಾಡಿದ್ಯಾರು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget