ಸುಳ್ಯ

ಸುಳ್ಯ ನಗರ ಪಂಚಾಯತ್ ಗೆ ನಳಿನ್ ಕುಮಾರ್ ಕಟೀಲ್ ಭೇಟಿ, ಕಲ್ಚರ್ಪೆಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರ ಪರಿಶೀಲನೆ

ನ್ಯೂಸ್ ನಾಟೌಟ್: ಸುಳ್ಯ ನಗರ ಪಂಚಾಯತ್ ನ ವತಿಯಿಂದ ಕಲ್ಚರ್ಪೆ ಯಲ್ಲಿ ಅಳವಡಿಸಲಾಗಿರುವ ಗ್ಯಾಸಿಫಿಕೇಷನ್ ಯಂತ್ರವನ್ನ ಸಂಸದರಾದ ನಳಿನ್ ಕುಮಾರ್ ಕಟೀಲ್ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ನಗರ ಪಂಚಾಯತ್ ನ ಈ ವಿನೂತನ ಪ್ರಯೋಗಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿ ಇದನ್ನು ಲಾಭದಾಯಕವಾನ್ನಾಗಿ ಮಾಡುವ ಕುರಿತು ಯೋಜನಾ ವರದಿ ಸಿದ್ದಪಡಿಸಲು ತಿಳಿಸಿದರು.

ಈ ಕುರಿತಂತೆ ಸ್ವಚ್ಛ ಭಾರತ್ ಮಿಷನ್ ಅಥವಾ ಕಂಪೆನಿ ಗಳ csr ನಿಧಿಯಲ್ಲಿ ಅನುದಾನ ಒದಗಿಸುವ ಭರವಸೆ ನೀಡಿದರು ಎಂದು ವರದಿ ತಿಳಿಸಿದೆ.

Related posts

ಸುಳ್ಯ : NMC ನೇಚರ್ ಕ್ಲಬ್ ಮತ್ತು IQAC ವತಿಯಿಂದ ‘ವಿಶ್ವ ತೆಂಗು ದಿನಾಚರಣೆ’ ಕಾರ್ಯಕ್ರಮ,ತೆಂಗು ಮೂಲ ವಸ್ತುಗಳನ್ನೇ ಬಳಸಿ ಸಿಂಗರಿಸಿದ ವಿದ್ಯಾರ್ಥಿಗಳ ಪ್ರತಿಭೆಗೆ ಶ್ಲಾಘನೆ

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:ಎನ್ ಐ ಎ ಚಾರ್ಜ್ ಶೀಟ್ ನಲ್ಲಿ ಬೆಚ್ಚಿ ಬೀಳಿಸುವ ಅಂಶ ಬಹಿರಂಗ!

ಪಠ್ಯ ಪೂರಕ ಶಿಕ್ಷಣದಲ್ಲಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ನಂಬರ್‌ 1 ಶ್ರೇಯಾಂಕ, ಬೆಂಗಳೂರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಡಾ. ಚಂದ್ರಶೇಖರ ದಾಮ್ಲೆ