Latestಕ್ರೈಂರಾಜ್ಯವಿಡಿಯೋವೈರಲ್ ನ್ಯೂಸ್

ಕರ್ತವ್ಯದಲ್ಲಿರುವಾಗ ಮಾರ್ಗ ಮಧ್ಯ ಜನರಿದ್ದ KSRTC ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ..! ವಿಡಿಯೋ ವೈರಲ್

749

ನ್ಯೂಸ್ ನಾಟೌಟ್: ಸರ್ಕಾರಿ ಬಸ್ ನಲ್ಲಿ ಪ್ರಯಾಣಿಕರಿದ್ದರೂ ಚಾಲಕನೋರ್ವ ಬಸ್​ ನಿಲ್ಲಿಸಿ ನಮಾಜ್​ ಮಾಡಿದ್ದಾನೆ. ನಿನ್ನೆ (ಏಪ್ರಿಲ್ 29) ಸಂಜೆ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಹಾವೇರಿಯತ್ತ ಹೊರಟಿದ್ದ ಕೆಎಸ್ ​ಆರ್ ​ಟಿಸಿ ಬಸ್ ಅನ್ನು ಮಾರ್ಗ ಮಧ್ಯ ನಿಲ್ಲಿಸಿ ನಮಾಜ್ ಮಾಡಿದ್ದಾನೆ.

ಬಸ್ ನಲ್ಲಿ ಪ್ರಯಾಣಿಕರಿದ್ದರೂ ಇದ್ದರೂ ಕರ್ತವ್ಯದಲ್ಲಿರುವಾಗಲೇ ಹಾನಗಲ್ ಟು ವಿಶಾಲಗಡ್ ಬಸ್ ಡ್ರೈವರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದು, ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಚಾಲಕನ ವರ್ತನೆಗೆ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ.

 

See also  ಕದ್ದು ಮುಚ್ಚಿ ಮಹಿಳೆಯರ ಫೋಟೋ ತೆಗೆಯುತ್ತಿದ್ದವನ ಬಂಧನ! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯ ಅನುಚಿತ ವರ್ತನೆ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget