ಸುಳ್ಯ

ನಂದರಾಜ್ ಸಂಕೇಶ್ ರವರಿಗೆ ಮಹಾತ್ಮ ಜ್ಯೋತಿ ಬಾ ಪುಲೆ ಪ್ರಶಸ್ತಿ

728

ಸುಳ್ಯ: ಹಿರಿಯ ದಲಿತಪರ ಹೋರಾಟಗಾರ, ನಿವೃತ್ತ ಅಂಚೆ ಪಾಲಕರು, ಸಾಮಾಜಿಕ ಕಾರ್ಯಕರ್ತರಾಗಿರುವ ನಂದರಾಜ್ ಸಂಕೇಶ್ ಅವರಿಗೆ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ಮಹಾತ್ಮ ಜ್ಯೋತಿಬಾ ಪುಲೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಾಳೆ ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂದರಾಜ್ ಸಂಕೇಶ್ ಅವರು ಪ್ರಶಸ್ತಿಯನ್ನು ಪಡೆಯಲಿದ್ದಾರೆ.

See also  ಸುಳ್ಯ : ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ನಜ್ಜು ಗುಜ್ಜಾದ ದ್ವಿಚಕ್ರ ವಾಹನ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget