ಉಡುಪಿಕರಾವಳಿದಕ್ಷಿಣ ಕನ್ನಡದೇಶ-ವಿದೇಶರಾಜಕೀಯರಾಜ್ಯ

ನಂದಿನಿ ಹಾಲಿನ ದರ ಮತ್ತೆ ಹೆಚ್ಚಳ..? ಸಿಎಂ ಸಿದ್ದರಾಮಯ್ಯ ಘೋಷಣೆ..!

ನ್ಯೂಸ್ ನಾಟೌಟ್ : ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ರಾಮನಗರದ ಮಾಗಡಿ ಪಟ್ಟಣದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಉದ್ಘಾಟನೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಈ ಘೋಷಣೆ ಮಾಡಿದ್ದಾರೆ.
ನಂದಿನ ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹಾಲಿನ ದರ ಹೆಚ್ಚಳ ಮಾಡೋಣ ಎಂದು ಹೇಳಿದ್ದಾರೆ. ಆ ಮೂಲಕ ಗ್ರಾಹಕರಿಗೆ ಮತ್ತೊಮ್ಮೆ ಶಾಕ್ ನೀಡಲು ಸರ್ಕಾರ ಮುಂದಾಗುತ್ತಿದೆ.
ನೀವೆಲ್ಲ ರೈತರ ಮಕ್ಕಳಿದ್ದಾರೆ, 3 ರೂಪಾಯಿ ಹೆಚ್ಚಳ ಮಾಡಿದರೆ ಅಥವಾ ಏನೇ ಹೆಚ್ಚು ಮಾಡಿದ್ರೂ ಲಬ್ಬೊ ಲಬ್ಬೋ ಅಂತಾ ಹೇಳುತ್ತಾರೆ. ನಾವು ರೈತರ ಮಕ್ಕಳು, ರೈತರು ಮಕ್ಕಳು ಎಂದು ಹೇಳುತ್ತಾರೆ. ಆದರೆ ರೈತರ ಮಕ್ಕಳಿಗೆ ನೀವೇನಾದ್ರೂ ಕೊಟ್ಟಿದ್ದೀರಾ? ಏನೂ ಮಾಡದೇ ನಾವು ರೈತರ ಮಕ್ಕಳು ಅಂತಾ ಹೇಳುತ್ತಾರೆ ಎಂದು ಜೆಡಿಎಸ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Click

https://newsnotout.com/2024/09/bail-withdwan-by-pavitra-gowda-kannada-news-court-case-darshan/
https://newsnotout.com/2024/09/uppinangady-kannada-news-viral-posco-case-police-case-nelyady/
https://newsnotout.com/2024/09/chamundi-betta-mysore-food-issue-during-night-to-devotees/
https://newsnotout.com/2024/09/backward-class-hostel-warnden-arrest-by-lokayuktha-for-curruption/

Related posts

ಸಿಎಂ ಕಚೇರಿಯ ಸಾಮಾಜಿಕ ಜಾಲತಾಣ ನಿರ್ವಹಣೆಗೆ ತಿಂಗಳಿಗೆ 54 ಲಕ್ಷ ರೂಪಾಯಿ ಖರ್ಚು..! ಈ ಹಿಂದಿನ ಮುಖ್ಯಮಂತ್ರಿಗಳು 2 ಕೋಟಿ ರೂ.ನಂತೆ ಖರ್ಚು ಮಾಡುತ್ತಿದ್ದರು ಎಂದ ಅಧಿಕಾರಿಗಳು..!

ರಜಾ ದಿನಗಳನ್ನು ಮಜಾದಿಂದ ಕಳೆಯಲು ಹಿಂದೆಂದೂ ನೋಡದ ಊರಿಗೆ ತೆರಳಿತ್ತು ಕುಟುಂಬ..! ಬಂಗಲೆಯ ಗೋಡೆಯ ಮೇಲಿದ್ದ ಚಿತ್ರ ಕಂಡು ಲಗೇಜ್‌ ಪ್ಯಾಕ್‌ ಮಾಡಿ ವಾಪಾಸ್ಸಾಗಿದ್ದೇಕೆ?ಏನಿದು ಘಟನೆ?

ಕೊರಗಜ್ಜನನ್ನು ಆರಾಧಿಸುತ್ತಿದ್ದ ಖಾಸಿಂ ಸಾಹೇಬ್ ನಿಧನ