ದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಮೋದಿಯ ಮೊದಲ ಸಂಪುಟ ಸಭೆಯಲ್ಲಿ ಸಹಿ ಹಾಕಿದ ಯೋಜನೆ ಯಾವುದು..? ಬಡವರಿಗೆ ಪ್ರಧಾನಿ ಬಂಪರ್ ಗಿಫ್ಟ್ ಕೊಟ್ರಾ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿ ಸಹಿ ಮಾಡಲಾಗಿದೆ. PM ಅವಾಸ್ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಕೋಟಿ ಮನೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.

ಮೊದಲ ಕ್ಯಾಬಿನೆಟ್ ಸಭೆಯಲ್ಲಿ ದೇಶದ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲು ಸರ್ಕಾರ ಮುಂದಾಗಿದೆ ಎಂದು ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೋಮವಾರ(ಜೂ.10) ಸಂಜೆ ತಮ್ಮ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿದ್ದಾರೆ.

ಸಭೆಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ನೆರವು ನೀಡಲು ನಿರ್ಧರಿಸಲಾಯಿತು. ಅರ್ಹ ಕುಟುಂಬಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪಿಎಂ ಅವಾಸ್ ಯೋಜನೆಯಡಿ ನಿರ್ಮಾಣವಾದ ಮನೆಗೆ ಎಲ್ಲ ಸೌಲಭ್ಯ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Click 👇

https://newsnotout.com/2024/06/chandan-shetty-and-nivedhita-gowda-press-meet-and-matter
https://newsnotout.com/2024/06/bus-pm-oath-kannada-news-jammu-and-kashmir
https://newsnotout.com/2024/06/yuvarajkumar-divorce-case-in-rajkumar-family
https://newsnotout.com/2024/06/rama-dasharata-bhghavan-kannada-news
https://newsnotout.com/2024/06/swamiji-nomore-issue-police-arrest-kannada-news

Related posts

ಲೋಕಸಭಾ ಚುನಾವಣೆ ಹಿನ್ನೆಲೆ, ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚಾರ..? ಎಷ್ಟೋತ್ತಿಗೆ..? ಹೇಗೆ..?

ಕಲ್ಚರ್ಪೆ: ಮಡಿಕೇರಿ ಕಡೆಯಿಂದ ಬಂದ ಬೈಕ್ ಕಾರಿಗೆ ಡಿಕ್ಕಿ..! ಬೈಕ್‌ ಸವಾರನಿಗೆ ಗಂಭೀರ ಗಾಯ..!

ಮುಂದಿನ 20 ವರ್ಷಗಳಲ್ಲಿ ಆಕಾಶದಲ್ಲಿರುವ ನಕ್ಷತ್ರಗಳೇ ಕಾಣಿಸಲ್ಲ..! ವಿಜ್ಞಾನಿಗಳು ತೆರೆದಿಟ್ರು ಸ್ಫೋಟಕ ಸತ್ಯ