ಕಾರ್ಯಕರ್ತ ಅಸ್ವಸ್ಥಗೊಳ್ಳುತ್ತಿದ್ದಂತೆ ಭಾಷಣ ನಿಲ್ಲಿಸಿ ನೆರವಿಗೆ ಸೂಚಿಸಿದ ಮೋದಿ..! ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. 48 ಸ್ಥಾನ ಗೆದ್ದುಕೊಂಡು ಅಧಿಕಾರಕ್ಕೇರಿದೆ. ಬರೋಬ್ಬರಿ 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕಾರ್ಯಕರ್ತನ್ನುದ್ದೇಶಿ ಪ್ರಧಾನಿ ಮೋದಿ ಮಾತನಾಡುತ್ತಿದ್ದ ವೇಳೆ ಕಾರ್ಯಕರ್ತನೊಬ್ಬ ಅಸ್ವಸ್ಥಗೊಂಡಿದ್ದ. ತಕ್ಷಣವೇ ಮೋದಿ ಭಾಷಣ ನಿಲ್ಲಿಸಿದ್ದಾರೆ. ಬಳಿಕ ಕಾರ್ಯಕರ್ತನಿಗೆ ವೈದ್ಯಕೀಯ ನೆರವು ಸೂಚಿಸಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ದೆಹಲಿ ಬಿಜೆಪಿ ಪ್ರಧಾನ ಕಚೇರಿ ಬಳಿಕ ಅಪಾರ … Continue reading ಕಾರ್ಯಕರ್ತ ಅಸ್ವಸ್ಥಗೊಳ್ಳುತ್ತಿದ್ದಂತೆ ಭಾಷಣ ನಿಲ್ಲಿಸಿ ನೆರವಿಗೆ ಸೂಚಿಸಿದ ಮೋದಿ..! ಇಲ್ಲಿದೆ ವಿಡಿಯೋ