ಕರಾವಳಿ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಮುಂದೆಯೇ ತಲೆಕೆಳಗಾಗಿ ಹಾರಿದ ರಾಷ್ಟ್ರ ಧ್ವಜ..!

206
Spread the love

ಮಂಗಳೂರು : ಮಂಗಳೂರಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ ಘಟನೆ ಇಂದು ನಡೆಯಿತು.

ಮಂಗಳೂರು ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದೆ. ಬಳಿಕ ಅಧಿಕಾರಿಗಳು ಸರಿಪಡಿಸಿದರು.

See also  ಪುತ್ತೂರಿನಲ್ಲಿ ಬಸ್‌ನೊಳಗೆ ಕಳ್ಳಿಯ ಕೈಚಳಕ
  Ad Widget   Ad Widget   Ad Widget