ಕರಾವಳಿಸುಳ್ಯ

ಸುಳ್ಯ -ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

450

ನ್ಯೂಸ್ ನಾಟೌಟ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಮತದಾರರ ದಿನ-2023ನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ.ಯವರು ಪ್ರತಿಜ್ಞಾವಿಧಿ ಬೋಧಿಸಿ, ಮತದಾನದ ಮಹತ್ವದ ಬಗ್ಗೆ ತಿಳಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಸ್ಥೆಯ ಎನ್.ಎಸ್. ಎಸ್ ಘಟಕದ ಯೋಜನಾಧಿಕಾರಿಗಳು, ಎನ್.ಎಸ್. ಎಸ್ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಸಂಸ್ಥೆಯ ಎಲ್ಲಾ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದು ಪ್ರತಿಜ್ಞಾವಿಧಿ ಸ್ವೀಕರಿಸಿದರು.

See also  ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಮಖೆ ಜಾತ್ರೆ,34 ದಿನಗಳ ವೈಭವದ ಜಾತ್ರೋತ್ಸವ ಇಂದಿನಿಂದ ಆರಂಭ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget