ಉಡುಪಿಕರಾವಳಿಕ್ರೈಂವೈರಲ್ ನ್ಯೂಸ್ಸಿನಿಮಾ

ದರ್ಶನ್‌ ಬಿಡುಗಡೆಗೆ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ದರ್ಶನ್ ಪತ್ನಿ..! ದೇಗುಲದಲ್ಲಿ ದಾಸನಿಗಾಗಿ ನವ ಚಂಡಿಕಾ ಹೋಮ..!

254

ನ್ಯೂಸ್ ನಾಟೌಟ್ : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ದೇವಸ್ಥಾನದಲ್ಲಿ ಗುರುವಾರ(ಜು. 24) ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ ನಡೆದಿದೆ. ಮುಂಜಾನೆ ದೇಗುಲದಲ್ಲಿ ದರ್ಶನ್ ಬಿಡುಗಡೆಗಾಗಿ ಈ ಹೋಮ ನಡೆದಿದೆ.

See also  ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು ಎಂದ ಉಗ್ರನ ತಾಯಿ..! ಭಯೋತ್ಪಾದಕರ ಮನೆಗಳು ನೆಲಸಮ, ಸಂಬಂಧಿಕರು ವಶಕ್ಕೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget