ಬೆಂಗಳೂರುರಾಜಕೀಯರಾಜ್ಯವೈರಲ್ ನ್ಯೂಸ್

ಸಿಎಂ ಮುಂದೆ 6 ನಕ್ಸಲರು ಶರಣಾಗತಿ, ಸಿದ್ದರಾಮಯ್ಯ ಜೊತೆ ನಕ್ಸಲರ ಸಭೆ..!

244
Pc Cr: Vartha bharati

ನ್ಯೂಸ್ ನಾಟೌಟ್ : ನಕ್ಸಲರು ಇದೀಗ ಮುಖ್ಯವಾಹಿನಿಗೆ ಬಂದಿದ್ದು, ಆರು ನಕ್ಸಲರು ಇಂದು (ಜನವರಿ 08) ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಖದಲ್ಲೇ ಶರಣಾಗಿದ್ದಾರೆ.

ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್. ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಪೂರ್ಣವಿರಾಮ ನೀಡಿದ್ದಾರೆ. ಈ ವೇಳೆ ಡಿಜಿ, ಐಜಿಪಿ ಅಲೋಕ್‌ ಮೋಹನ್‌, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶರಣಾಗತಿಯಾದ ಆರು ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು.

ಇನ್ನು ತಮ್ಮ ಸಮ್ಮುಖದಲ್ಲೇ ಮುಖ್ಯವಾಹಿನಿ ಬಂದಿರುವ ನಕ್ಸಲರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭೆ ನಡೆಸಿದ್ದು, ಅವರ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ್ದಾರೆ. ಅಲ್ಲದೇ ಅವರ ಪ್ರೋತ್ಸಾಹ ಧನದ ಕುರಿತು ಚರ್ಚಿಸಿದ್ದಾರೆ.

Click

https://newsnotout.com/2025/01/kerala-kodamanittaya-kannada-news-elephant-in-temple-festival/
https://newsnotout.com/2025/01/isro-narayanan-appointeed-as-space-secretory-as-well-as-chief/
https://newsnotout.com/2025/01/hmpv-viras-issue-health-department-kannada-news-d/
https://newsnotout.com/2025/01/udupi-fish-theft-kannada-news-at-night-viral-news/
https://newsnotout.com/2025/01/kannada-news-actress-honey-rose-viral-post-business-man-arrested/
https://newsnotout.com/2025/01/mysore-central-jail-kannada-news-viral-news-bekary-kannada-news/
See also  ದ್ವಿತೀಯ ಪಿಯು ಫಲಿತಾಂಶ: ಕರ್ನಾಟಕದಲ್ಲಿ 5 ವಿದ್ಯಾರ್ಥಿನಿಯರ ಆತ್ಮಹತ್ಯೆ..! ಎರಡು ಹಾಗೂ ಮೂರನೆಯ ಪರೀಕ್ಷೆಗೆ ಶುಲ್ಕರಹಿತ ವ್ಯವಸ್ಥೆ ಮಾಡಲಾಗುವುದು ಎಂದ ಶಿಕ್ಷಣ ಸಚಿವ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget