ಕ್ರೀಡೆ/ಸಿನಿಮಾ

ಜಾವೆಲಿನ್: ಸ್ವಾತಂತ್ರ್ಯ ಬಂದ ನಂತರ ಒಲಿಂಪಿಕ್ಸ್ ಅಥ್ಲೆಟಿಕ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರಜ್ ಚೋಪ್ರಾ

1k

ಟೋಕಿಯೋ: ಒಲಿಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಇದೇ ಮೊದಲ ಸಲ ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಎರಡನೇ ಕ್ರೀಡಾ ಪಟು ಎನಿಸಿಕೊಂಡಿದ್ದಾರೆ. ಈ ಹಿಂದೆ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಪಡೆದುಕೊಂಡಿದ್ದರು. ಅವರು ಮೊದಲ ಪ್ರಯತ್ನದಲ್ಲಿ 87.03 ಮೀ. ಎಸೆದು ಸ್ವರ್ಣ ಪದಕ ಸಾಧನೆ ಮಾಡಿದರು.

See also  ಏಷ್ಯಾಕಪ್ ಕ್ರಿಕೆಟ್‌ ಮೊದಲೆರಡು ಪಂದ್ಯಗಳಿಂದ ಕನ್ನಡಿಗ ಕೆ.ಎಲ್. ರಾಹುಲ್ ಔಟ್..! ರಾಹುಲ್ ಬದಲಿಗೆ ಯಾರಿಗೆ ಸಿಗುತ್ತೆ ಸ್ಥಾನ..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget