ಕ್ರೀಡೆ/ಸಿನಿಮಾ

ಜಾವೆಲಿನ್: ಸ್ವಾತಂತ್ರ್ಯ ಬಂದ ನಂತರ ಒಲಿಂಪಿಕ್ಸ್ ಅಥ್ಲೆಟಿಕ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನ, ಇತಿಹಾಸ ಬರೆದ ನೀರಜ್ ಚೋಪ್ರಾ

1k

ಟೋಕಿಯೋ: ಒಲಿಂಪಿಕ್ಸ್ ನಲ್ಲಿ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದ್ದಾರೆ. ಇದೇ ಮೊದಲ ಸಲ ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಎರಡನೇ ಕ್ರೀಡಾ ಪಟು ಎನಿಸಿಕೊಂಡಿದ್ದಾರೆ. ಈ ಹಿಂದೆ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಪಡೆದುಕೊಂಡಿದ್ದರು. ಅವರು ಮೊದಲ ಪ್ರಯತ್ನದಲ್ಲಿ 87.03 ಮೀ. ಎಸೆದು ಸ್ವರ್ಣ ಪದಕ ಸಾಧನೆ ಮಾಡಿದರು.

See also  ಒಲಿಂಪಿಕ್ಸ್ ಚಿನ್ನದ ಪದಕ ಗೆಲ್ಲುತ್ತಿದ್ದಂತೆ ನೀರಜ್ ಗೆ ಹರಿದು ಬಂತು ಕೋಟಿ..ಕೋಟಿ ಹಣ.. ಯಾರು ಎಷ್ಟು ಕೊಟ್ರು ಗೊತ್ತಾ?
  Ad Widget   Ad Widget   Ad Widget   Ad Widget   Ad Widget   Ad Widget   Ad Widget