ಕ್ರೈಂ

ನೆಲ್ಯಾಡಿ: ಆಕಸ್ಮಿಕ ಕೆರೆಗೆ ಬಿದ್ದು ಬಾಲಕಿ ಸಾವು

750

ನೆಲ್ಯಾಡಿ: ಇಲ್ಲಿನ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ಬೆಳಗ್ಗೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ನಡೆದಿದೆ. ಮೃತಳನ್ನು ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ ರಾಮಕುಂಜೇಶ್ವರ ಪ.ವೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18 ) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಕೆರೆಗೆ ತಾವರೆ ಹೂ ಬಿಡಲೆಂದು ತೆರಳಿದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

See also  ಅಮೆರಿಕದ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ..! 50 ಲಕ್ಷ ಡಾಲರ್ ದಂಡದ ತೀರ್ಪು ಎತ್ತಿಹಿಡಿದ ಅಮೆರಿಕ ನ್ಯಾಯಾಲಯ
  Ad Widget   Ad Widget     Ad Widget   Ad Widget   Ad Widget   Ad Widget