ಕ್ರೈಂ

ನೆಲ್ಯಾಡಿ: ಬೈಕ್-ಓಮ್ನಿ ಡಿಕ್ಕಿ, ಓರ್ವ ಗಂಭೀರ

357
Spread the love

ನೆಲ್ಯಾಡಿ:  ಇಲ್ಲಿನ ಹೈಸ್ಕೂಲ್ ಬಳಿ ಬೈಕ್ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ. ಸದ್ಯ ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

See also  ದರ್ಶನ್ ಪ್ರಕರಣ: ತಡರಾತ್ರಿ ಪವಿತ್ರಾ ಗೌಡ ಮ್ಯಾನೇಜರ್ ನನ್ನು ವಶಕ್ಕೆ ಪಡೆದ ಪೊಲೀಸ್..! ಇಂದು(ಜೂ.16) ಪವಿತ್ರಾ ಗೌಡ ಮನೆಯಲ್ಲಿ ಸ್ಥಳ ಮಹಜರು..! 10 ಮೊಬೈಲ್ ಗಳು ಜಪ್ತಿ..!
  Ad Widget   Ad Widget   Ad Widget   Ad Widget   Ad Widget   Ad Widget