ಕ್ರೈಂ

ಉದನೆ: ಮಾರಕಾಸ್ತ್ರಗಳಿಂದ ಎಲ್ಐಸಿ ಪ್ರತಿನಿಧಿಯ ಕೊಚ್ಚಿ ಕೊಲೆ

452

ನೆಲ್ಯಾಡಿ: ವ್ಯಕ್ತಿಯೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಎಲ್‌ಐಸಿ ಪ್ರತಿನಿಧಿ ಶಾಂತಪ್ಪ ಗೌಡ ಎಂದು ತಿಳಿದು ಬಂದಿದೆ. ವೈಯಕ್ತಿಕ ದ್ವೇಷ ಹಾಗೂ ಆಸ್ತಿ ವಿವಾದ ಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ನಾಪತ್ತೆಯಾಗಿದ್ದ ಶಾಲಾ ಬಾಲಕಿ ಪತ್ತೆ..! ಸಮವಸ್ತ್ರದಲ್ಲೇ ಕಾಣೆಯಾಗಿದ್ದ 14 ವರ್ಷದ ಲಿಖಿತ..!
  Ad Widget   Ad Widget   Ad Widget   Ad Widget   Ad Widget   Ad Widget