ಉಡುಪಿದಕ್ಷಿಣ ಕನ್ನಡ

2024ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET)ಗೆ ಸಿದ್ಧತೆ, ವಿದ್ಯಾಮಾತಾ ಅಕಾಡೆಮಿ ಕಾರ್ಕಳ ವತಿಯಿಂದ ಆನ್ ಲೈನ್ ತರಬೇತಿ, ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ

29
Spread the love

ನ್ಯೂಸ್ ನಾಟೌಟ್: 2024ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2024 (NET) ಮರು ಪರೀಕ್ಷೆಯು ಆಗಸ್ಟ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾಮಾತಾ ಅಕಾಡೆಮಿ ಕಾರ್ಕಳ ಒಂದು ತಿಂಗಳ ಆನ್ ಲೈನ್ ಮೂಲಕ ತರಬೇತಿ ನೀಡುವುದಕ್ಕೆ ಸಿದ್ಧತೆ ನಡೆಸುತ್ತಿದೆ.

ಮರು ಪರೀಕ್ಷೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ವಿದ್ಯಾಮಾತಾ ಅಕಾಡೆಮಿ ಕಾರ್ಕಳ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದೆ. ವಿದ್ಯಾಮಾತಾ ಅಕಾಡೆಮಿ ಕಳೆದ ಮೂರು ವರ್ಷಗಳಿಂದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವುದರಲ್ಲಿ ದೊಡ್ಡ ಮಟ್ಟದ ಯಶಸ್ಸನ್ನು ಕಂಡಿದೆ. 150ಕ್ಕೂ ಅಧಿಕ ಅಭ್ಯರ್ಥಿಗಳು ಉತ್ತೀರ್ಣರಾಗಿ ಹೊಸ ಬದುಕನ್ನು ಕಟ್ಟಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ 83104 84380 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

See also  ಮಗಳ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ತಂದೆ..! ಪತಿಯ ಕೃತ್ಯಕ್ಕೆ ಪತ್ನಿ ಮಾಡಿದ್ದೇನು..?
  Ad Widget   Ad Widget   Ad Widget