ಕ್ರೈಂವೈರಲ್ ನ್ಯೂಸ್ಸುಳ್ಯ

ಬೆಳ್ಳಾರೆ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ..! ಸ್ಥಳಕ್ಕೆ ತೆರಳಿದ ಪೊಲೀಸರು

ನ್ಯೂಸ್ ನಾಟೌಟ್: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರಿನಲ್ಲಿ ಸುಳ್ಯದ ವಿದ್ಯಾರ್ಥಿಯೊಬ್ಬ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ನೆಟ್ಟಾರು ನಿವಾಸಿ ಚರಣ್ ಎಂದು ಗುರುತಿಸಲಾಗಿದೆ.

ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Click 👇

https://newsnotout.com/2024/05/children-and-masjid-mavlvi
https://newsnotout.com/2024/05/mammutty-and-raj-b-shetty-turbo
https://newsnotout.com/2024/05/petrol-price-60-years-ago

Related posts

ಸುಳ್ಯ: ಕೆಲಸಕ್ಕೆಂದು ಬಂದವ ಮೊಬೈಲ್ ಮತ್ತು ಬೈಕ್‌ ಕದ್ದು ಪರಾರಿ..! ಇಲ್ಲಿದೆ ಸಂಪೂರ್ಣ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಮಹಿಳೆಯ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!  ದೇವರ ಗದ್ದೆಯಲ್ಲಿಸಿಕ್ಕಿದ ಮೃತದೇಹ ಯಾರದು?

ಮಂಗಳೂರು: ಚಾಲಕಿಯ ನಿಯಂತ್ರಣ ತಪ್ಪಿ ಕಾರು ಬೈಕ್‌ ಗೆ ಢಿಕ್ಕಿ..! ಬೈಕ್ ಸವಾರ ಮೃತ್ಯು..!