ಕರಾವಳಿಕ್ರೈಂಪುತ್ತೂರು

ಪುತ್ತೂರು: ನವವಿವಾಹಿತೆ ಹೃದಯಾಘಾತಕ್ಕೆ ಬಲಿ!

211

ನ್ಯೂಸ್‌ ನಾಟೌಟ್‌: ಹೃದಯಾಘಾತಕ್ಕೆ ನವವಿವಾಹಿತೆಯೊಬ್ಬರು ಬಲಿಯಾದ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮದ ಪದಡ್ಕ ಎಂಬಲ್ಲಿ ನಡೆದಿದೆ.

ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಎಂದು ಗುರುತಿಸಲಾಗಿದೆ.

ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ ಚಿಕಿತ್ಸೆಗೆಂದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದಕೊಂಡು ಬರುವಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈಕೆಗೆ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು ಎನ್ನಲಾಗಿದೆ.

See also  ಸುಳ್ಯ: ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..! ಮದುವೆಗೆ ಕೆಲವೇ ದಿನಗಳಿರುವಾಗ ಘಟನೆ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget