ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಈ ಬಗ್ಗೆ ಆಕೆ ಹೇಳಿದ್ದೇನು..?

161

ನ್ಯೂಸ್ ನಾಟೌಟ್: ಪಾಕ್ ನ ಖ್ಯಾತ ಸುದ್ದಿ ನಿರೂಪಕಿ ಅವರದ್ದು ಎನ್ನಲಾಗುತ್ತಿರುವ ಆಶ್ಲೀಲ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ಖ್ಯಾತ ಪಾಕಿಸ್ತಾನಿ ಸುದ್ದಿ ನಿರೂಪಕಿ ಮೋನಾ ಆಲಂ ಅವರ ಹೆಸರಿನೊಂದಿಗೆ ಆಶ್ಲೀಲ ವಿಡಿಯೋವೊಂದು ಕಳೆದು ಎರಡು – ಮೂರು ದಿನಗಳಿಂದ ಹರಿದಾಡುತ್ತಿದೆ.

ಬೆಡ್‌ ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಮಹಿಳೆಯೊಬ್ಬರ ವಿಡಿಯೋ ಹಾಗೂ ಫೋಟೋ ವೈರಲ್‌ ಆಗುತ್ತಿದೆ. ಇದು ಮೋನಾ ಆಲಂ ಅವರ ವಿಡಿಯೋವೆಂದು ಕೆಲವೊಂದಿಷ್ಟು ಜನ ಇದನ್ನು ವೈರಲ್‌ ಮಾಡುತ್ತಿದ್ದಾರೆ.

ಈ ಬಗ್ಗೆ ನ್ಯೂಸ್ ಆ್ಯಂಕರ್ ಮೋನಾ ಆಲಂ ಗರಂ ಆಗಿದ್ದು, ʼಎಕ್ಸ್‌ʼ ಖಾತೆಯಲ್ಲಿ ಪೊಲೀಸರಿಗೆ ದೂರು ನೀಡಿರುವ ಕಾಪಿಯ ಜತೆ ವಿಡಿಯೋದಲ್ಲಿರುವ ಮಹಿಳೆಯ ಫೋಟೋ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಈ ಮಹಿಳೆಯ ವಿಡಿಯೋ ಹಂಚಿಕೊಂಡು ಕೆಲವೊಂದಿಷ್ಟು ಜನ ಇದನ್ನು ನಾನು ಎಂದು ಹೇಳುತ್ತಿದ್ದಾರೆ. ಇಂತವರು ನನ್ನ ವ್ಯಕ್ತಿತ್ವ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಇದಕ್ಕೆ ಕ್ರಮ ಕೈಗೊಳ್ಳಬೇಕೆಂದು ಮೋನಾ ಪೊಲೀಸರಿಗೆ ದೂರು ನೀಡಿರುವ ಕಾಪಿಯ ಸಹಿತ ಫೋಟೋವನ್ನು ಹಂಚಿಕೊಂಡಿದ್ದಾರೆ.

ಈ ಹಿಂದೆ ಪಾಕಿಸ್ತಾನದ ಖ್ಯಾತ ಸೋಶಿಯಲ್‌ ಮೀಡಿಯಾ ತಾರೆಗಳಾದ ಇಮ್ಶಾ ರೆಹಮಾನ್, ಕನ್ವಾಲ್ ಅಫ್ತಾಬ್, ಮಿನಾಹಿಲ್ ಮಲಿಕ್, ಮಥಿರಾ ಮೊಹಮ್ಮದ್ ಅವರದ್ದು ಎನ್ನಲಾದ ಇದೇ ರೀತಿಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿತ್ತು.

Click

https://newsnotout.com/2024/12/electric-light-decoration-kannda-news-viral-news-d-student/
https://newsnotout.com/2024/12/electricity-bill-kannada-news-viral-news-govt-to-siddagangha-matta/
https://newsnotout.com/2024/12/kannada-news-women-run-to-hospital-women-hd/
https://newsnotout.com/2024/12/couple-case-in-crow-issue-viral-news-tamilnadu-h/
https://newsnotout.com/2024/12/boat-collition-navy-coastal-guard-viral-news/
https://newsnotout.com/2024/12/bjp-politician-and-rahulgandi-confict-on-protest/
See also  ಕಾಲ್ತುಳಿತ ಪ್ರಕರಣ: KSCA ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್..! ಎಫ್ ​ಐಆರ್​ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಅಧಿಕಾರಿಗಳು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget