ಕರಾವಳಿಪುತ್ತೂರು

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಕಾರು ಅಪಘಾತ! ನಿಯಂತ್ರಣ ಕಳೆದುಕೊಂಡ ಹೊಸ ಕಾರು!

ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬುಧವಾರ ನಡೆದಿದೆ.

ಬೈಪಾಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಖ್ಯರಸ್ತೆಯ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ ಘಟನೆ ಇಂದು ವರದಿಯಾಗಿದೆ. ಪಲ್ಟಿಯಾದ ಕಾರು ಹೊಸದಾಗಿದ್ದು, ರಸ್ತೆಗೆ ಮಗುಚಿ ಬಿದ್ದಿದೆ.

ಕಾರು ಬಹುತೇಕ ನಜ್ಜು-ಗುಜ್ಜಾಗಿದ್ದು, ಅಪಘಾತದಲ್ಲಿ ಮಹಿಳೆಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

Related posts

ಅಂಗಾರೆ ಮಲ್ತಿನ ಕೆಲಸ ಶುಕ್ರವಾರ ಮುಟ್ಟ ಮಾತ್ರ: ಸಂತೋಷ್ ಕಾಮತ್ ವ್ಯಂಗ್ಯ

ಉಳ್ಳಾಲದಲ್ಲಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್,ಮೋಸ ಹೋದಳಾ ಯುವತಿ?

ಗಡಾಯಿಕಲ್ಲು ಪ್ರವೇಶಕ್ಕೆ ಆನ್ ಲೈನ್ ನಲ್ಲೇ ಟಿಕೆಟ್ ಬುಕ್ ಮಾಡಿ