ಕ್ರೈಂವೈರಲ್ ನ್ಯೂಸ್

10ನೇ ತರಗತಿ ಪಬ್ಲಿಕ್ ಪರೀಕ್ಷೆ ನಕಲು ಮಾಡಲು ಸಹಕರಿಸಿದ ಮೇಲ್ವಿಚಾರಕ..! ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

ನ್ಯೂಸ್ ನಾಟೌಟ್: ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯದಲ್ಲಿ ಕಾಪಿ ಮಾಡಲು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರೊಬ್ಬರು ಸಹಕರಿಸಿದ ಘಟನೆ ಕರ್ನಾಟಕ ಹನೂರು ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನೆದಿರುವ ಬಗ್ಗೆ ವರದಿಯಾಗಿದೆ.

ಹನೂರು ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಏಪ್ರಿಲ್ 6 ರಂದು ನಡೆದ ಹತ್ತನೇ ತರಗತಿ ಯ ಇಂಗ್ಲಿಷ್ ವಿಷಯದ ಪಬ್ಲಿಕ್ ಪರೀಕ್ಷೆಯಲ್ಲಿ ಮೇಲ್ವಿಚಾರಕರೊಬ್ಬರು ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕಾರ ನೀಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಪಬ್ಲಿಕ್ ಪರೀಕ್ಷೆಯಲ್ಲೂ ಅಕ್ರಮದ ನಡೆಯುತ್ತಿರುವುದು ಬಹಿರಂಗವಾಗುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಗೂನಡ್ಕ: ಬೈಕ್ ಗೆ ಟೆಂಪೊ ಟ್ರಾವೆಲರ್ ಡಿಕ್ಕಿ, ಸವಾರ ಸಾವು

ವಿಮಾನ ನಿಲ್ದಾಣದಲ್ಲಿ ರೀಲ್ಸ್ ಗಾಗಿ ಅಸಭ್ಯವಾಗಿ ವರ್ತಿಸಿದ ಯುವತಿ..! ಇಲ್ಲಿದೆ ವೈರಲ್ ವಿಡಿಯೋ

3 ಆನೆಗಳಿಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು..! ಮುಂದೇನಾಯ್ತು..?