ಕ್ರೈಂಬೆಂಗಳೂರು

28 ರ ಯುವಕ ಕಟ್ಟಡದ ಮೇಲಿಂದ ಹಾರಿ ಸೂಸೈಡ್‌..!ಕೆಲಸ ಹುಡುಕಿ ಬೆಂಗಳೂರಿಗೆ ಬಂದಿದ್ದವನ ದುರಂತ ಅಂತ್ಯ..!

ನ್ಯೂಸ್ ನಾಟೌಟ್: ಪಿ.ಜಿ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ ಫಿಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ 28 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್ ಫಿಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ. ಆದರೆ ಅಲೆದಾಡಿ ಸುಸ್ತಾದ ಯುವಕನಿಗೆ ಎಲ್ಲೂ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ತಾನು ವಾಸವಿದ್ದ ಪಿಜಿ ಕಟ್ಟಡದ ಮೇಲಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Related posts

ವಿದ್ಯಾರ್ಥಿ ಜೊತೆ ಶಿಕ್ಷಕಿಯ ಸೆಕ್ಸ್..! ಓಡಿದ ಅಪ್ರಾಪ್ತ, ಟೀಚರ್ ಅರೆಸ್ಟ್..!

ಹೇಮಾ ಕಮಿಟಿಯಂತೆ ಲೈಂಗಿಕ ದೌರ್ಜನ್ಯದ ಬಗ್ಗೆ ಸ್ಯಾಂಡಲ್‌ ವುಡ್‌ ನಲ್ಲೂ ಸಮಿತಿ ಮಾಡಲು ಸಿಎಂಗೆ ಮನವಿ..! ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು..?

ಪತ್ನಿಯನ್ನು ಬೆಟ್ಟಕ್ಕೆ ಕರೆದೊಯ್ದು ಕೊಂದು ಅರಣ್ಯದಲ್ಲಿ ಶವ ಎಸೆದು ಪರಾರಿಯಾದ ಪತಿ..! ವಿಚ್ಛೇದನ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ದಂಪತಿ..!