ಕ್ರೈಂ

ಕುರಿಗಳನ್ನು ತೊಳೆಯಲು ಹೋಗಿದ್ದವರು ನೀರು ಪಾಲು! ಒಂದೇ ಕುಟುಂಬದ ಮೂವರ ದುರಂತ ಅಂತ್ಯ!

ನ್ಯೂಸ್ ನಾಟೌಟ್:  ಕುರಿಗಳ ಮೈತೊಳೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವಂತಹ ದಾರುಣ ಘಟನೆಯೊಂದು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಮುತ್ತಸಾಗರ ಬಳಿ ಕೆರೆಯಲ್ಲಿ ನಡೆದಿದೆ.

ನಾಗರಾಜು(30), ಜ್ಯೋತಿ(35) ಮತ್ತು ಲಕ್ಷ್ಮೀ(22) ಮೃತರು. ಇಬ್ಬರ ಮೃತದೇಹ ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ, ಮತ್ತೊಂದು ಶವ ಹೊರತೆಗೆಯಲು ಶೋಧಕಾರ್ಯ ನಡೆಸಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Related posts

ಅಟ್ಟಾಡಿಸಿ ಕಟ್ಟಿಗೆಯಿಂದ ಹೊಡೆದು ತಾಯಿಯನ್ನು ಕೊಂದ ಮಗ..! ಇಲ್ಲಿದೆ ಮನಕಲಕುವ ಘಟನೆ..!

ಟಿಪ್ಪರ್ -ಕಾರು ಅಪಘಾತ ಪ್ರಕರಣ: ಶಿಕ್ಷೆ ಪ್ರಕಟಿಸಿದ ಸುಳ್ಯ ನ್ಯಾಯಾಲಯ

ದೊಡ್ಡಡ್ಕ ನೇಣು ಬಿಗಿದು ಯುವತಿ ಆತ್ಮಹತ್ಯೆ..! ಸ್ಥಳಕ್ಕಾಗಮಿಸಿದ ಪೊಲೀಸರು