ಸುಳ್ಯ

ನ್ಯೂಸ್ ನಾಟೌಟ್ ಡಿಜಿಟಲ್ ಮಾಧ್ಯಮದ ಅಧಿಕೃತ ಕಚೇರಿಗೆ ಚಾಲನೆ

ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ , ಕೊಡಗು ಕೇಂದ್ರವಾಗಿಟ್ಟುಕೊಂಡು ರಾಜ್ಯದಾದ್ಯಂತ ಕಾರ್ಯ ನಿರ್ವಹಿಸುವುದಕ್ಕೆ ನ್ಯೂಸ್ ನಾಟೌಟ್ ಡಿಜಿಟಲ್‌ ಮಾಧ್ಯಮ ಸಿದ್ಧವಾಗಿದೆ.

ಭಾನುವಾರ ಸುಳ್ಯದ ಕೆವಿಜಿ ಬಿಲ್ಡಿಂಗ್‌ನಲ್ಲಿ ಸಂಸ್ಥೆ ಅಧಿಕೃತ ಆರಂಭಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಸಂಸ್ಥೆ ಪ್ರಧಾನ ಸಂಪಾದಕರಾದ ಹೇಮಂತ್ ಸಂಪಾಜೆ ಹಾಗೂ ಸಿಬ್ಬಂದಿ ಹಾಜರಿದ್ದರು. ಈ ವೇಳೆ ಮಾತನಾಡಿದ ಹೇಮಂತ್ ಸಂಪಾಜೆ ಅವರು, ಶ್ರಮ ವಹಿಸಿದರೆ ಎಂತಹ ಕೆಲಸವೂ ಸುಲಭವಾಗುತ್ತದೆ. ಹೀಗಾಗಿ ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನ ಇಟ್ಟಾಗ ಭವಿಷ್ಯದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ಕಿವಿಮಾತು ಹೇಳಿದರು. ಅಲ್ಲದೆ ನ್ಯೂಸ್ ನಾಟೌಟ್ ಡಿಜಿಟಲ್ ಮಾಧ್ಯಮ ರಾಜ್ಯದಲ್ಲಿ ಒಳ್ಳೆಯ ಹೆಸರು ಸಂಪಾದಿಸುವುದಕ್ಕೆ ನಿಮ್ಮೆಲ್ಲರ ಸಹಕಾರ ಬೇಕೆಂದು ಸಿಬ್ಬಂದಿ ಜತೆ ಮನವಿ ಮಾಡಿದರು.  

Related posts

ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್ ! ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಜಿ. ಕೃಷ್ಣಪ್ಪ ಫೈನಲ್!

NMCಯಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ಡಾ.ಕುರುಂಜಿ ವೆಂಕಟರಮಣ ಗೌಡರ ಹತ್ತನೇ ವರ್ಷದ ಪುಣ್ಯಸ್ಮರಣೆ,KVG ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಕಾಲೇಜಿನ ಸಿಬ್ಬಂದಿ

ಪಠ್ಯ ಪೂರಕ ಶಿಕ್ಷಣದಲ್ಲಿ ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗೆ ನಂಬರ್‌ 1 ಶ್ರೇಯಾಂಕ, ಬೆಂಗಳೂರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಡಾ. ಚಂದ್ರಶೇಖರ ದಾಮ್ಲೆ