ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಹೇರಲಾಗಿರುವ ನೈಟ್ ಕರ್ಫ್ಯೂವನ್ನು ಇನ್ನೂ ಎರಡು ದಿನಗಳ ತನಕ ವಿಸ್ತರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಆದೇಶಿಸಿದ್ದಾರೆ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯನ್ನು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಪೊಲೀಸ್ ಇಲಾಖೆಯ ಮನವಿ ಮೇರೆಗೆ ಆಗಸ್ಟ್ ೫ರ ಬೆಳಗ್ಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ತಿಳಿದು ಬಂದಿದೆ.
previous post