ಶಿಕ್ಷಣಸುಳ್ಯ

ಸುಳ್ಯ: ಭಾಷಣ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತ ಎನ್.ಎಂ ಪಿಯುಸಿ ವಿದ್ಯಾರ್ಥಿನಿಯರುಬಹುಮಾನ ಪಡೆದ ವಿದ್ಯಾರ್ಥಿನಿಯರಿಗೆ ಶಾಲಾ ವತಿಯಿಂದ ಅಭಿನಂದನೆ

158

ನ್ಯೂಸ್ ನಾಟೌಟ್ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯವರು ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ಎನ್.ಎಂ ಪಿಯುಸಿ ವಿದ್ಯಾರ್ಥಿನಿಯರು ವಿಜೇತರಾಗಿದ್ದಾರೆ.

ಸುಳ್ಯ ತಾಲೂಕು ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ.ಪೂ ವಿಭಾಗದ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರು ಬಹುಮಾನಗಳನ್ನು ಪಡೆದಿದ್ದಾರೆ.

ಭಾಷಣ ಸ್ಪರ್ಧೆಯಲ್ಲಿ ಪವಿತ್ರ ಆರ್ (ದ್ವಿತೀಯ ), ಭೂಮಿಕಾ ಬಿ.ಪಿ (ಪ್ರೋತ್ಸಾಹಕ )ಬಹುಮಾನ ಪಡೆದಿದ್ದು, ವಿಜೇತ ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿ, ಪ್ರಭಾರ ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

See also  ಅರಂಬೂರು: ಅಲ್ ಅಮೀನ್ ಯೂತ್ ಫೆಡರೇಷನ್ ವಾರ್ಷಿಕ ಮಹಾಸಭೆ, 2024-25 ನೂತನ ಸಮಿತಿ ರಚನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget