ಕರಾವಳಿಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ, ಕಳೆದ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನ ರಹಸ್ಯವೇನು..?

ನ್ಯೂಸ್ ನಾಟೌಟ್: ಸುಳ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿಲ್ಲಿಸಿದ್ದ ಓಮ್ನಿ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಅಮರ ಶ್ರೀ ಹಾಲ್ ಹತ್ತಿರದ ಸ್ನೇಹ ಶಾಲೆಯ ರಸ್ತೆ ಬಳಿ ಸ್ವಲ್ಪ ಸಮಯದಿಂದ ಓಮ್ನಿ ಕಾರು ನಿಲ್ಲಿಸಿಕೊಂಡಿತ್ತು. ಓಮ್ನಿ ಯಲ್ಲಿ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಶವ ಇದೆ. ಪೊಲೀಸರು ಇನ್ನಷ್ಟೆ ಸ್ಥಳಕ್ಕೆ ಬರಬೇಕಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಉಡುಪಿ: ಹೋಟೆಲ್ ಕಾರ್ಮಿಕನನ್ನು ಬಿಯರ್ ಬಾಟಲಿಯ ಚೂರಿನಿಂದ ಕುತ್ತಿಗೆ ಕೊಯ್ದು ಕೊಲೆ..! ಕಾಸರಗೋಡಿನ ಯುವಕನ ದುರಂತ ಅಂತ್ಯ..!

ಮತ ಹಾಕಲು ಬಂದ ಶಾಸಕ ಇವಿಎಂ ನೆಲಕ್ಕೆ ಎಸೆದು ಪುಡಿ ಮಾಡಿದ್ದೇಕೆ..? ಇಲ್ಲಿದೆ ಸಿಸಿಟಿವಿಯಲ್ಲಿ ದೃಶ್ಯ..!

ಮೈಸೂರು:ಭೀಕರ ರಸ್ತೆ ಅಪಘಾತ, 10 ಮಂದಿ ದಾರುಣ ಅಂತ್ಯ-ಹಲವರಿಗೆ ಗಾಯ