ಸಿಎಂ ಕಚೇರಿಯ ‘ಕಚೇರಿ ಟಿಪ್ಪಣಿ’ ನಕಲು ಪ್ರಕರಣ..! ಹಲವಾರು ಎಂ.ಎಲ್‌.ಎಗಳ ಬಳಿ ಪಿಎ ಆಗಿದ್ದವ ಅರೆಸ್ಟ್..!

Spread the loveನ್ಯೂಸ್ ನಾಟೌಟ್: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ “office note” ನಕಲು ಪ್ರಕರಣದಲ್ಲಿ ವಿಧಾನಸೌಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್ ಅಧಿಕಾರಿ ಒಬ್ಬರಿಗೆ ಪೋಸ್ಟಿಂಗ್ ನೀಡುವಂತೆ ನಕಲಿ ಟಿಪ್ಪಣಿ ತಯಾರಿಸಿದ್ದರು. ಸಿಎಂ ಆಫೀಸ್ ಹೆಸರಲ್ಲಿ ನಕಲಿ ಟಿಪ್ಪಟಿ ಸೃಷ್ಟಿ ಮಾಡಲಾಗಿತ್ತು. ವಿಧಾನಸೌಧದ ಸಚಿವಾಲಯದಿಂದ ದೂರು ನೀಡಲಾಗಿತ್ತು. ದೂರಿನ ಅನ್ವಯ ಕೇಸ್ ದಾಖಲು ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ರಾಘವೇಂದ್ರ ಹಾವೇರಿಯ ರಾಣೇಬೆನ್ನೂರು ಮೂಲದವರು ಎಂದು ಗುರುತಿಸಲಾಗಿದೆ. ಈ ಹಿಂದೆ ರಾಜ್ಯದ ಹಲವಾರು … Continue reading ಸಿಎಂ ಕಚೇರಿಯ ‘ಕಚೇರಿ ಟಿಪ್ಪಣಿ’ ನಕಲು ಪ್ರಕರಣ..! ಹಲವಾರು ಎಂ.ಎಲ್‌.ಎಗಳ ಬಳಿ ಪಿಎ ಆಗಿದ್ದವ ಅರೆಸ್ಟ್..!