ಬೆಂಗಳೂರು

ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ, ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ

265

ನ್ಯೂಸ್ ನಾಟೌಟ್‌: ಬೆಂಗಳೂರು ರಾಜ್ಯ ಒಕ್ಕಲಿಗರ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಅಶ್ವತ್ಥ್ ನಾರಾಯಣ, ಸಂಸದ ಡಿ.ವಿ ಸದಾನಂದ ಗೌಡ, ಶಾಸಕ ಆರ್.ಅಶೋಕ್ , ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

See also  ಗುರುಪ್ರಸಾದ್ ಸಾವಿನ ಬಗ್ಗೆ ನಟ ಜಗ್ಗೇಶ್ ನೀಡಿದ ಹೇಳಿಕೆ ವಿರುದ್ಧ ಗರಂ ಆದ ಲಾಯರ್ ಜಗದೀಶ್..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget