ಕ್ರೀಡೆ/ಸಿನಿಮಾ

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಚಿತ, ಕುಸ್ತಿಯಲ್ಲಿ ಇತಿಹಾಸ ನಿರ್ಮಿಸಿದ ರವಿ ಕುಮಾರ್‌

1.1k

ಟೋಕಿಯೋ: ಕುಸ್ತಿಪಟು ರವಿ ಕುಮಾರ್‌ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಪದಕ ಖಚಿತಪಡಿಸಿಕೊಂಡಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ ಸ್ಪರ್ಧೆಯಲ್ಲಿ ಅವರು ಕಜಕೀಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಪದಕ ಗೆಲ್ಲುತ್ತಿರುವ ಭಾರತದ ಐದನೇ ಕುಸ್ತಿಪಟು ಎನಿಸಿಕೊಂಡಿದ್ದಾರೆ.

See also  ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಆತಿಥ್ಯದ ಕಬಡ್ಡಿ ಕೂಟ ಆರಂಭ, AOLE (R) ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಸೇರಿದಂತೆ ಗಣ್ಯರು ಭಾಗಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget