ಕ್ರೀಡೆ/ಸಿನಿಮಾ

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಚಿತ, ಕುಸ್ತಿಯಲ್ಲಿ ಇತಿಹಾಸ ನಿರ್ಮಿಸಿದ ರವಿ ಕುಮಾರ್‌

652
Spread the love

ಟೋಕಿಯೋ: ಕುಸ್ತಿಪಟು ರವಿ ಕುಮಾರ್‌ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಪದಕ ಖಚಿತಪಡಿಸಿಕೊಂಡಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ ಸ್ಪರ್ಧೆಯಲ್ಲಿ ಅವರು ಕಜಕೀಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಪದಕ ಗೆಲ್ಲುತ್ತಿರುವ ಭಾರತದ ಐದನೇ ಕುಸ್ತಿಪಟು ಎನಿಸಿಕೊಂಡಿದ್ದಾರೆ.

See also  ಸುಳ್ಯದಲ್ಲಿ ಆಯೋಜನೆಗೊಂಡಿರುವ ರಾಷ್ಟ್ರೀಯ ಕಬಡ್ಡಿ ಉತ್ಸವದಲ್ಲಿ ಫುಡ್ ಸ್ಟಾಲ್ ಗೆ ಅವಕಾಶ..! ಆಸಕ್ತರಿಗೆ ಇಲ್ಲಿದೆ ಸುವರ್ಣಾವಕಾಶ
  Ad Widget   Ad Widget   Ad Widget   Ad Widget   Ad Widget   Ad Widget