ಕ್ರೈಂದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ಆನ್ ​ಲೈನ್ ಗೇಮ್ ​ನಲ್ಲಿ ಗುರುಪ್ರಸಾದ್ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ ಎಂದ ನಟ ಜಗ್ಗೇಶ್..! ಇಲ್ಲಿದೆ ಸಂಪೂರ್ಣ ಮಾಹಿತಿ

231

ನ್ಯೂಸ್ ನಾಟೌಟ್: ನಿರ್ದೇಶಕ ಗುರುಪ್ರಸಾದ್ ನಿಧನಕ್ಕೆ ಕಾರಣ ಏನಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಸಾಲದ ಸುಳಿಗೆ ಅವರು ಸಿಲುಕಿದ್ದರು, ಹೇಳಿಕೊಳ್ಳಲಾಗದ ಆರೋಗ್ಯ ಸಮಸ್ಯೆ ಇತ್ತು. ಹೀಗೆಲ್ಲಾ ವಿಶ್ಲೇಷಣೆಗಳು ನಡೆದಿವೆ. ಈ ಮಧ್ಯೆ ನಟ ಜಗ್ಗೇಶ್ ಸ್ಪೋಟಕ ಹೇಳಿಕೆ ನೀಡಿದ್ದು, ಗುರುಪ್ರಸಾದ್ ಸುಮಾರು 70 ಲಕ್ಷ ರೂಪಾಯಿ ಆನ್ ಲೈನ್ ಗೇಮ್ ಮೂಲಕ ಕಳೆದುಕೊಂಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಅವರ ಜೊತೆ ಮೂರು ಸಿನಿಮಾ ಮಾಡಿದ ನಟ ಜಗ್ಗೇಶ್​ ದಿನಕ್ಕೊಂದು ವಿಚಾರಗಳನ್ನು ಈಗ ಹಂಚಿಕೊಳ್ಳುತ್ತಿದ್ದು, ತಮ್ಮ ಅಸಮಾಧಾನಗಳನ್ನು ಹೊರಹಾಕಿದ್ದಾರೆ.

‘ನನಗೆ ನಿರ್ಮಾಪಕರಿಂದ ಈ ವಿಚಾರ ಗೊತ್ತಾಗಿದ್ದು. ಆನ್ ​ಲೈನ್​ ಗೇಮ್​ ನಲ್ಲಿ 70 ಲಕ್ಷ ರೂಪಾಯಿ ಕಳೆದುಕೊಂಡಿದ್ದ. ಅನೇಕರ ಬಳಿ ಸಾಲ ಮಾಡಿದ್ದ. ಅಷ್ಟೆಲ್ಲ ಸಾಲ ಆದಾಗ ತೀರಿಸಲು ಆಗಲ್ಲ ಎಂಬುದು ಗೊತ್ತಾದಾಗ ಭಯ ಬರುತ್ತದೆ. ಆ ಭಯವೇ ಆತನಿಗೆ ಆತ್ಮಹತ್ಯೆಯ ಆಲೋಚನೆ ಮೂಡಿಸಿರಬಹುದು’ ಎಂದು ಜಗ್ಗೇಶ್ ಹೇಳಿದ್ದಾರೆ. ಸುಮಾರು 3ಕೋಟಿ ರೂಪಾಯಿಗಳ ಪ್ಲಾಟ್ ಕೂಡ ಕಳೆದುಕೊಂಡಿದ್ದರು ಎಂದಿದ್ದಾರೆ.

Click

https://newsnotout.com/2024/11/guruprasad-kananda-news-lawyer-gajadeesh-kannada-news-video/
https://newsnotout.com/2024/11/bantwal-kannada-news-bike-and-bus-collision-hospitalized/
https://newsnotout.com/2024/11/duplicate-document-creation-and-waqf-issue-bjp/
See also  ಸುಳ್ಯ: ಬೈಕ್ ಗಳ ನಡುವೆ ಅಪಘಾತ, ಸವಾರರು ಪಾರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget