ಕರಾವಳಿ

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್‌ ಫೆರ್ನಾಂಡಿಸ್ ಇನ್ನಿಲ್ಲ

698

ಮಂಗಳೂರು:ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯ ಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್ ಸೋಮವಾರ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಆಸ್ಕರ್ ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

See also  ಖಾಸಗಿ ಸುದ್ದಿ ಮಾಧ್ಯಮದ ಕಳಪೆ ವರದಿಗೆ ಸಿಡಿದೆದ್ದ ಒಕ್ಕಲಿಗ ಗೌಡ ಸಮುದಾಯ..! ಕರಾವಳಿ ಒಕ್ಕಲಿಗರ ಕೆರಳಿಸಿದ ಆ ಒಂದು ವಿಷಯ ಯಾವುದು ಗೊತ್ತೇ..?
  Ad Widget   Ad Widget   Ad Widget   Ad Widget   Ad Widget   Ad Widget