ಕರಾವಳಿ

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್‌ ಫೆರ್ನಾಂಡಿಸ್ ಇನ್ನಿಲ್ಲ

595
Spread the love

ಮಂಗಳೂರು:ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯ ಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್ ಸೋಮವಾರ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಆಸ್ಕರ್ ಯೋಗ ಮಾಡುವ ಸಂದರ್ಭದಲ್ಲಿ ಬಿದ್ದು ಗಂಭೀರ ಗಾಯಕ್ಕೆ ತುತ್ತಾಗಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

See also  ಮಗನಿಗೂ ತುಳು ಭಾಷೆಯನ್ನು ಕಲಿಸಿದ್ದರು ನಟಿ ಲೀಲಾವತಿ ಅಮ್ಮ..!,ಕೊನೆಯವರೆಗೂ ಅಮ್ಮ ಮತ್ತು ಮಗ ಮಾತನಾಡಿದ್ದೂ ತುಳುವಿನಲ್ಲೇ..!
  Ad Widget   Ad Widget   Ad Widget   Ad Widget   Ad Widget   Ad Widget