ಉಡುಪಿಕರಾವಳಿ

ಉಡುಪಿ:ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹಠಾತ್ ಎದೆನೋವು;ನಿಯಂತ್ರಣ ತಪ್ಪಿದ ಬಸ್‌,ಮುಂದೇನಾಯ್ತು?

ನ್ಯೂಸ್‌ ನಾಟೌಟ್‌ : ಬಸ್‌ ಚಲಾಯಿಸಿ ಕೊಂಡು ಹೋಗುತ್ತಿರುವಾಗಲೇ ಚಾಲಕನಿಗೆ ಹಠಾತ್ ಎದೆನೋವು ಕಾಣಿಸಿಕೊಂಡು ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದು ನಿಂತ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಪಡುಬಿದ್ರೆ ಸಮೀಪದ ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ ನ ಚಾಲಕ ಶಂಭು ಎಂಬವರಿಗೆ ಇದ್ದಕ್ಕಿದ್ದ ಹಾಗೆ ಅನಾರೋಗ್ಯ ಕಾಣಿಸಿಕೊಂಡಿದೆ.ಈ ವೇಳೆ ನಿಯಂತ್ರಣ ತಪ್ಪಿದ್ದು ಬಸ್ ಇಲಿಜಾರಿಗಿಳಿದಿದೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿದ್ದು, ಬಸ್ ಚಾಲಕ ಸೇರಿದಂತೆ ಗಾಯಗೊಂಡಿದ್ದ ಪ್ರಯಾಣಿಕರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟೆಲಿಫೋನ್ ಕೇಬಲ್ ಸಂಗ್ರಹಿಸುತ್ತಿದ್ದರು,ಬೈಕ್ ನಲ್ಲಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದರು

ವಿರಾಜಪೇಟೆಯಲ್ಲಿ ಕೆ.ಜಿ.ಬೋಪಯ್ಯ ಮುನ್ನಡೆ

ಸಮುದ್ರದಲ್ಲಿ ಸಿಲುಕಿಕೊಂಡ ಮಲ್ಪೆಯ ಮೀನುಗಾರಿಕಾ ಬೋಟ್..! ಮೀನಿಗೆ ಬಲೆ ಹಾಕಲು ತೆರಳಿದರು ಅದೇ ಬಲೆಯಲ್ಲಿ ಸಿಲುಕಿಕೊಂಡದ್ದೇಗೆ..?