‘ಸೈದ್ಧಾಂತಿಕ ವಿಜ್ಞಾನ ಕ್ಷೇತ್ರಕ್ಕೆ ಭಾರತದ ಕೊಡುಗೆ ಅಪಾರ’ ಸ್ನೇಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ದಾಮ್ಲೆ ಅಭಿಮತ
ನ್ಯೂಸ್ ನಾಟೌಟ್: “ಪ್ರಾಚೀನ ಕಾಲದಿಂದಲೇ ಭಾರತವು ವಿಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆ ಮಾಡುತ್ತಾ ಇಡೀ ಜಗತ್ತಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಜ್ಞಾನವು ಮಾನವನ ಬುದ್ಧಿವಂತಿಕೆಗೆ ಸವಾಲಾಗಿದೆ. […]










