Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಪಾಕ್ ಬೆಂಬಲಿಸಿ ಕರಪತ್ರ ಹಂಚಿದ ದೇಶದ್ರೋಹಿಗಳಿಗೆ ಥಳಿಸಿದ ಸ್ಥಳೀಯರು..! ಇಲ್ಲಿದೆ ವಿಡಿಯೋ

959

ನ್ಯೂಸ್‌ ನಾಟೌಟ್‌: ಪಹಲ್ಗಾಮ್ ಕೃತ್ಯಕ್ಕೆ ಪ್ರತೀಕಾರವಾಗಿ ಯೋಧರು ‘ಆಪರೇಷನ್ ಸಿಂಧೂರ’ ನಡೆಸಿ ಉಗ್ರರ ನೆಲೆ ನಾಶ‌ ಮಾಡಿದ್ದಾರೆ. ಆದರೆ ಈ ಬೆನ್ನಲೇ ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಭಾರತದಲ್ಲಿ ನೆಲೆಸಿರುವ ಕೆಲವರು ಪಾಕ್ ಗೆ ಬೆಂಬಲ ಸೂಚಿಸಿ ದೇಶದ್ರೋಹದ ಕೃತ್ಯ ನಡೆಸುತ್ತಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಪುಣೆಯ ಕರ್ವೆ ನಗರದಲ್ಲಿ ಪ್ಯಾಲೆಸ್ಟೈನ್ ಮತ್ತು ಪಾಕಿಸ್ತಾನವನ್ನು ಬೆಂಬಲಿಸುವ ಇಬ್ಬರು ದೇಶದ್ರೋಹಿಗಳನ್ನು ಸ್ಥಳೀಯ ನಾಗರಿಕರು ಥಳಿಸಿದ್ದಾರೆ. ಯುವಕರು ಪ್ಯಾಲೆಸ್ಟೈನ್ ಹಾಗೂ ಪಾಕಿಸ್ತಾನವನ್ನು ಬೆಂಬಲಿಸುವ ಮೂಲಕ ಕರಪತ್ರಗಳನ್ನು ವಿತರಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Meghaupadates ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಇದರಲ್ಲಿ ಪುಣೆಯ ಕರ್ವೆ ನಗರದಲ್ಲಿ ಪ್ಯಾಲೆಸ್ಟೈನ್ ಮತ್ತು ಪಾಕಿಸ್ತಾನವನ್ನು ಬೆಂಬಲಿಸುವ ಮೂಲಕ ಕರಪತ್ರಗಳನ್ನು ಸಹ ವಿತರಿಸಿದ್ದು, ಈ ಇಬ್ಬರು ದೇಶದ್ರೋಹಿಗಳನ್ನು ಸ್ಥಳೀಯ ನಾಗರಿಕರು ಥಳಿಸಿದ್ದಾರೆ ಎನ್ನಲಾಗಿದೆ.

ಇಂದು(ಮೇ.12) ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  40,000 ರೂ. ಗೆ 4 ವರ್ಷದ ಹೆಣ್ಣು ಮಗುವನ್ನು ಮಾರಿದ ಪೋಷಕರು..! 6 ಮಂದಿ ಅರೆಸ್ಟ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget