Latestಕ್ರೈಂದೇಶ-ವಿದೇಶ

ಪಾಕಿಸ್ತಾನದಲ್ಲಿ ಭೂಕಂಪ..! ಎರಡು ದಿನಗಳ ಅಂತರದಲ್ಲಿ 2 ಬಾರಿ ಭೂಕಂಪನ..!

514

ನ್ಯೂಸ್ ನಾಟೌಟ್: ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿದೆ. ನಿನ್ನೆ(ಎ.30) ರಾತ್ರಿ 9 ಗಂಟೆ 58 ನಿಮಿಷಕ್ಕೆ ಭೂಕಂಪ ಸಂಭವಿಸಿದೆ.

ರಿಕ್ಟರ್‌ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಕಂಪನದ ಅನುಭವ ಆಗುತ್ತಿದ್ದಂತೆ ಜನ ಭಯಗೊಂಡು ಹೊರಗಡೆ ಓಡಿ ಬಂದಿದ್ದಾರೆ.

ಖೈಬರ್ ಪಖ್ತುನ್ಖ್ವಾದ ಸ್ವಾತ್ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಕಳೆದ ಭಾನುವಾರ 4.4 ತೀವ್ರತೆಯ ಭೂಕಂಪ ಸಂಭವಿಸಿತ್ತು, ಈಗ ಮತ್ತೆ ಕೇವಲ ಎರಡು ದಿನಗಳ ನಂತರ ನಿನ್ನೆ(ಎ.30) ಪಾಕ್ ನಲ್ಲಿ ಮತ್ತೆ ಭೂಮಿ ಕಂಪಿಸಿದೆ.

LPG ಸಿಲಿಂಡರ್ ಬೆಲೆ ಇಳಿಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

‘ನಾನು ಡಿಕೆ ಸುರೇಶ್ ಪತ್ನಿ..’ ಎಂದು ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ಎಫ್.ಐ.ಆರ್..! ದೂರಿನಲ್ಲೇನಿದೆ..?

See also  ದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ಕೋಣ ನಾಪತ್ತೆ..! ಹುಡುಕಿ-ಹುಡುಕಿ ಸಿಗದಿದ್ದಾಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget