ಕರಾವಳಿ

ಪಣಂಬೂರಿನಲ್ಲಿ ದೋಣಿ ದುರಂತ: ನಾಲ್ವರು ಮೀನುಗಾರರ ರಕ್ಷಣೆ ಓರ್ವ ನಾಪತ್ತೆ

963

ಮಂಗಳೂರು:  ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅವಘಡಕ್ಕೊಳಗಾಗಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ. ಅಝರ್ ಎಂಬವರ ಮಾಲಿಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಪೈಕಿ ಓರ್ವ ನಾಪತ್ತೆಯಾಗಿದ್ದು ಆತನನ್ನು ಶರೀಫ್ ಎಂದು ಗುರುತಿಸಲಾಗಿದೆ. ಸದ್ಯ ದೋಣಿಯನ್ನು ದಡಕ್ಕೆ ತರಲಾಗಿದೆ.

See also  ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ಕೊಡಲಿಚ್ಛಿಸುವಿರಾ? ಫೆ. 4ರಿಂದ 15 ದಿನಕ್ಕೊಮ್ಮೆ ಮೈಸೂರಿನಿಂದ ರೈಲು ಸಂಚಾರ ಶುರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget