ಕರಾವಳಿ

ಪಂಜ: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ, ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ನೆರೆದ ಜನ, ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸರು

286

ನ್ಯೂಸ್ ನಾಟೌಟ್: ಪಂಜ ಸಮೀಪದ ಎಡಮಂಗಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಎಡಮಂಗಲ ಗ್ರಾಮದ ಕೇರ್ಪಡ ಎಂಬಲ್ಲಿ ಕೆರೆಯೊಂದರಲ್ಲಿ ಮಹಿಳೆಯ ಮೃತದೇಹ ಕಂಡು ಬಂದಿದ್ದು ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  NCC ತಲ್ ಸೇನಾ ಕ್ಯಾಂಪ್ ನಲ್ಲಿ ಗೂನಡ್ಕದ ಹುಡುಗಿ ಮಿಂಚಿಂಗ್..!, ಚಿಗುರೊಡೆದ ಭಾರತೀಯ ಸೇನೆ ಸೇರುವ ಕನಸು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget