ಕ್ರೈಂ

ಪಂಜಿಗುಂಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

501

ಕನಕಮಜಲು: ಇಲ್ಲಿನ ಪಂಜಿಗುಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಳೆ ಬರುತ್ತಿದ್ದ ಕಾರಣದಿಂದಾಗಿ ಕಾರು ಚಾಲಕ ನಿಯಂತ್ರಣ ತಪ್ಪಿದ್ದರಿಂದ ಕಾರು ಪಲ್ಟಿಯಾಗಿದೆ. ಮೂಡಬಿದಿರೆಯಿಂದ ಪುತ್ತೂರು ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಕಾರು ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಇಬ್ಬರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಕಾರು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.

See also  ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಹಲ್ಲೆ..! ಹಕ್ಕಿ- ಪಿಕ್ಕಿ ಜನಾಂಗದ ಬಾಲಕನಿಗೆ ಚಿತ್ರಹಿಂಸೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget